LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ನಾಲ್ಕು ಹಂತದ ಕಟ್ಟಡ ಕುಸಿದ ಪರಿಣಾಮ ನಾಲ್ವರು ಮೃತ; ಹಲವರು ಸಿಲುಕಿರುವ ಶಂಕೆ;

ನವದೆಹಲಿ: ಇಲ್ಲಿನ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ಮುಂಜಾನೆ ನಾಲ್ಕು ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಅನೇಕರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ಇದೆ.


ಘಟನೆ ಕುರಿತು ಮಾಹಿತಿ ನೀಡಿದ ಈಶಾನ್ಯ ಜಿಲ್ಲೆಯ ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ, ’’ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ. ಇದುವರೆಗೆ 14 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯ ಸಾಗಿದ್ದು, ಇನ್ನು 8 ರಿಂದ 10 ಮಂದಿ ಸಿಲುಕಿರುವ ಶಂಕೆ ಇದೆ. ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಮತ್ತು ದೆಹಲಿ ಪೊಲೀಸರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ನಾವು ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಸಂಪೂರ್ಣ ಕಟ್ಟಡ ಕುಸಿದಿದ್ದು, ಅನೇಕ ಜನರು ಅವಶೇಷಷಗಳ ಅಡಿ ಸಿಲುಕಿದ್ದಾರೆ. ಎನ್​ಡಿಆರ್​ಎಫ್​, ದೆಹಲಿ ಅಗ್ನಿ ಶಾಮಕ ದಳ ಅವರ ರಕ್ಷಣೆಯನ್ನು ನಡೆಸುತ್ತಿದೆ ಎಂದು ಅಗ್ನಿಶಾಮಕದಳದ ಅಧಿಕಾರಿ ರಾಜೇಂದ್ರ ಅತ್ವಾಲ್​ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್