Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯಕೀಯದಲ್ಲಿ ವಿನೋದ ಪ್ರಸಂಗಳು

 

ಬೆಳಗಾವಿ,ಮೇ,೦೮ : ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಇವರು ಇದೇ ದಿನಾಂಕ ೯ ಶನಿವಾರದಂದು ಸಾಯಂಕಾಲ ೪-೩೦ ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ  "ವೈದ್ಯಕೀಯದಲ್ಲಿ ವಿನೋದ ಪ್ರಸಂಗಳು" ಎ೦ಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. 

ಖ್ಯಾತ ವೈದ್ಯರಾದ ಡಾ. ಎಚ್. ಬಿ. ರಾಜಶೇಖರ ಇವರು ಅಧ್ಯಕ್ಷತೆಯನ್ನು ವಹಿಸಲಿದ್ದು  ಪ್ರೊ. ಜಿ. ಕೆ. ಕುಲಕರ್ಣಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಡಾ.ಚಿದಾನಂದ ಗವಿಮಠ ಇವರು. "ಹಾಸ್ಯದ ಹಿಂದಿನ ವಿಜ್ಞಾನ" ವಿಷಯ ಕುರಿತಂತೆ ಮಾಡನಾಡಲಿದ್ದಾರೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ಸ್ವಪ್ನಾ ಕುಲಕಣಿ೯ ಮತ್ತು ಡಾ. ವೈಷ್ಣವಿ ಕಾಥವಟೆ  "ವೃತ್ತಿಯಲ್ಲಿಯ ಹಾಸ್ಯ ಪ್ರಸಂಗಗಳನ್ನು ಹಂಚಿಕೊಂಡು ರಂಜಿಸಲಿದ್ದಾರೆ. 
ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ನುಡಿಯಗಳನ್ನಾಡಲಿದ್ದು  ತವನಪ್ಪ ದೇಸಾಯಿ ಪ್ರಾಯೋಜಕತ್ವ ವಹಿಸಿಕೊಂಡಿದ್ದಾರೆ. ತಾನಾಜಿ ನಿರೂಪಿಸಲಿದ್ದಾರೆ ಎಂದು ಕ.ಸಾ.ಭ.ವಿ. ಮಂಡಳಿ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Advertisement

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*