LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ: 196 ರಾಷ್ಟ್ರಗಳಿಗೆ ಮಾಹಿತಿ ರವಾನೆ

ಬೆಂಗಳೂರು, ಮೇ 07: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ.

ಪ್ರಜ್ವಲ್ ರೇವಣ್ಣ  ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ​ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ.

ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಬಗ್ಗೆ ಎಸ್ಐಟಿಗೆ ಇಂಟರ್​​ಪೋಲ್ ಮಾಹಿತಿ ನೀಡಿದೆ. ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕರೆ ಹಂಚಿಕೊಳ್ಳುತ್ತೇವೆ. ಏರ್‌ಪೋರ್ಟ್‌, ಬಂದರು, ಗಡಿಯಲ್ಲಿ ಕಾಣಿಸಿಕೊಂಡರೆ ಮಾಹಿತಿ ನೀಡುವುದಾಗಿ ಎಸ್‌ಐಟಿಗೆ ಇಂಟರ್​​ಪೋಲ್ ಹೇಳಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST