LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಜನಮೆಚ್ಚಿದ ಮಹಿಳಾ ನಾಯಕಿ" ಪ್ರಶಸ್ತಿಗೆ ಭಾಜನರಾದ ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ

ಬಳ್ಳಾರಿ, ಜೂ.24: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಮಾಜಸೇವೆ ಮತ್ತು ಜನಪರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ  ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಅವರು, ಕರ್ನಾಟಕ ಟಿವಿಯು ನೀಡುವ ಪ್ರತಿಷ್ಠಿತ ಲೀಡರ್ ಅವಾರ್ಡ್ 2025 'ಜನಮೆಚ್ಚಿದ ಮಹಿಳಾ ನಾಯಕಿ' ಪ್ರಶಸ್ತಿಗೆ ಭಾಜನರಾಗಿದ್ದಾರೆ. 
ಮಹಿಳಾ ಸಬಲೀಕರಣ ಮತ್ತು ಸಮಾಜದ ಅಭಿವೃದ್ಧಿಗಾಗಿ ಲಕ್ಷ್ಮಿ ಅರುಣಾ ಅವರು ಸಲ್ಲಿಸುತ್ತಿರುವ ನಿರಂತರ ಕೊಡುಗೆಯನ್ನು ಪರಿಗಣಿಸಿ,  ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಾಧನೆಯು ಈ ಭಾಗದ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದು, ಅವರ ಜನಪರ ಕಾಳಜಿಗೆ ಸಿಕ್ಕ ಗೌರವವಾಗಿದೆ.
ಲಕ್ಷ್ಮೀ ಅರುಣಾ ಅವರು ಮತ್ತಷ್ಟು ಮಹಿಳಾ ಸಬಲೀಕರಣದ ಕಾರಗಯಗಳನ್ನು ಕೈಗೊಳ್ಳಲು ಈ ಪ್ರಶಸ್ತಿ ಮತ್ತಷ್ಟು ಸ್ಪೂರ್ತಿ ನೀಡಲಿ ಎಂದು ಅವರ ಅಭಿಮಾನಿಗಳು ಆಶಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್