LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಘಟಪ್ರಭಾ ರಸ್ತೆ ಬಂದ ಮಾಡಿ ಕರವೇ ಪ್ರತಿಭಟನೆ


ಘಟಪ್ರಭಾ‌:ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಇಂದು ಕರ್ನಾಟಕ ಬಂದಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬಂದಗೆ ಬೆಂಬಲಿಸಿ ಇಂದು ಘಟಪ್ರಭಾ ನಗರದಲ್ಲಿ ಗೋಕಾಕ ತಾಲೂಕಾ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಘಟಪ್ರಭಾದ ಮೃತ್ಯುಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟಿಸಿ ನಂತರ ಸಂಕೇಶ್ವರ - ಜೇವರ್ಗಿ ರಾಜ್ಯ ಹೆದ್ದಾರಿ ತಡೆದು ಎಂ,ಇ,ಎಸ್ ಹಾಗೂ ಶಿವಸೇನೆ ವಿರುದ್ಧ ಘೋಷಣೆ ಕೋಗಿ ಆಕೋಶ ವ್ಯಕ್ತ ಪಡಿಸಲಾಯಿತು ಹಾಗೂ ವಿವಿಧ 20 ಬೇಡಿಕೆಗಳನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬೇಗನೆ ಈಡೇರಿಸಬೇಕೆಂದು ಘಟಪ್ರಭಾ ಪೋಲಿಸ್ ಠಾಣೆಯ ಪೊಲೀಸ ಇನ್ಸಪೆಕ್ಟರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.


         ಈ ಸಂಧರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ. ಕೆಂಪಣ್ಣ ಚೌಕಶಿ,ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಜಿಲ್ಲಾಧ್ಯಕ್ಷರು ರೆಹಮಾನ್ ಮೊಕಾಶಿ,ಕನ್ನಡ ಸೇನೆ ತಾಲ್ಲೂಕು ಅದ್ಯಕ್ಷ ಅಪ್ಪಾಸಾಬ ಮುಲ್ಲಾ,ಕನ್ನಡ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮಾರುತಿ ಚೌಕಶಿ,ಕನ್ನಡ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಬೇಡರಟ್ಟಿ,ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ದೊಡಮನಿ ಕರವೇ ತಾಲ್ಲೂಕು ಅದ್ಯಕ್ಷ ರವಿ ನಾವಿ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ್, ಕರವೇ ಚಿಕ್ಕೋಡಿ ತಾಲೂಕ ಅಧ್ಯಕ್ಷ ಸದಾಶಿವ ಸಂಪಗಾರ,ಮಂಜುನಾಥ ಸಂಪಗಾರ್ ,ಮೂಡಲಗಿ ತಾಲೂಕ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಅರಭಾವಿ, ಮೂಡಲಗಿ ಉಸ್ತುವಾರಿ ಅಧ್ಯಕ್ಷ ರಾಘು ಕುಡ್ಡೆಮ್ಮೆ, ಕರವೇ ಮೂಡಲಗಿ ತಾಲೂಕ ಉಪಾಧ್ಯಕ್ಷ ಶಿವರಾಜ್ ಚಿಗದ್ದೊಳ್ಳಿ, ಎಂ.ಆಯ್.ಕೊತ್ವಾಲ್,ಸಿದ್ದಪ್ಪ ತಳಿಗೇರಿ,ಕೃಷ್ಣಾ ಗಂಡವ್ವಗೋಳ,ಕಲ್ಲೊಳ್ಳೆಪ್ಪಾ ಗಾಡಿವಡ್ಡರ,ಶಂಕರ ಕಮತೆ, ಕರವೇ ಗೋಕಾಕ್ ತಾಲೂಕ ಉಪಾಧ್ಯಕ್ಷ ಬಸವರಾಜ ಹುಬ್ಬಳ್ಳಿ, ಕರವೇ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಶಿ ಚೌಕಶಿ,ಯಲ್ಲಪ್ಪ ಅಟ್ಟಿಮಿಟ್ಟಿ,ವಿವೇಕಾನಂದ ಕತ್ತಿ,ವಿಠ್ಠಲ ಬೆಳಗಲಿ,ಕಾಶಪ್ಪ ನಿಂಗನ್ನವರ,ಸೋಮನಾಥ ಬಂಬಲಾಡಿ,ಮುತ್ತೆಪ್ಪ ಗದಾಡಿ,ಮಲ್ಲಪ್ಪ ಅಟ್ಟಿಮಿಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್