Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

8ವರ್ಷ ಮೇಲ್ಪಟ್ಟ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಪ್ರವೇಶಕ್ಕೆ ಸುವರ್ಣಾವಕಾಶ

ಬಳ್ಳಾರಿ13.: ಶ್ರೀ ಗುರು ಸಾರ್ವಭೌಮ ಸoಸ್ಕೃತ ವಿದ್ಯಾಪೀಠ ಮಂತ್ರಾಲಯ ಹಾಗೂ ರಾಯಚೂರಿನಲ್ಲಿ 2026-27ನೇ ಸಾಲಿನ ವಿದ್ಯಾಪೀಠದ ಪ್ರವೇಶ ಪ್ರಾರಂಭವಾಗಿದ್ದು, ಜೂ.15 ರಿಂದ ವಿದ್ಯಾಪೀಠದ ತರಗತಿಗಳು ಪುನಃ ಪ್ರಾರಂಭವಾಗಲಿವೆ ಎಂದು ಬಳ್ಳಾರಿಯ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದ ಆಡಳಿತಾಧಿಕಾರಿ ಪಂ.ಪ್ರಸನ್ನಾಚಾರ ಅವರು ತಿಳಿಸಿದ್ದಾರೆ. 8 ವರ್ಷ ಮೇಲ್ಪಟ್ಟ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಪ್ರವೇಶಕ್ಕೆ ಸುವರ್ಣಾವಕಾಶ. ಉಚಿತ ಲೌಕಿಕ ಶಿಕ್ಷಣ ಜೊತೆಗೆ, ಉಚಿತ ಭೋಜನ ವ್ಯವಸ್ಥೆ, ವಸ್ತ್ರ, ವಸತಿ ಸಂಪೂರ್ಣ ಉಚಿತವಾಗಿದೆ ಹಾಗೂ    ಅನುಮತಿ ಪಡೆದ ಸoಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ, ಕಾವ್ಯ, ಸಾಹಿತ್ಯ, ಬಿ.ಎ., ಎಂ.ಎ. ಪರೀಕ್ಷೆಗಳನ್ನು  ವಿದ್ಯಾಲಯದಲ್ಲಿ ನಡೆಸಲಾಗುವುದು. ವೇದ, ಕಾವ್ಯ, ಸಾಹಿತ್ಯ, ವ್ಯಾಕರಣ, ತರ್ಕ, ವೇದಾಂತ, ಪೌರಹಿತ್ಯ, ಜೋತಿಷ್ಯ ಶಾಸ್ತ್ರಗಳ ಅಧ್ಯಯನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. 2026-27ನೇ ಸಾಲಿನ ವಿದ್ಯಾಪೀಠದ ಪ್ರವೇಶಗಳು ಪ್ರಾರಂಭವಾಗಿದ್ದು, ಜೂ.15 ರಿಂದ ವಿದ್ಯಾಪೀಠದ ತರಗತಿಗಳು ಪ್ರಾರಂಭವಾಗಿವೆ. ಕೂಡಲೇ ಆಸಕ್ತರು, ಹೆಚ್ಚಿನ ಮಾಹಿತಿಗಾಗಿ ಡಾ.ಎನ್. ವಾದಿರಾಜಾಚಾರ್ಯ  9492570190, 
ವಿ.ಎನ್. ಆರ್. ದ್ವಾರಕನಾಥಾಚಾರ್ಯ 9740637824, ರಾಮಚಂದ್ರ ಆಚಾರ್ಯ ರಿತ್ತಿ 9900507154, 
ವಿ.ಪವನಾಚಾರ್ಯ  7019717706 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*