LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಮಿಷನ್​ಗಾಗಿ ಇಡೀ ರಾಜ್ಯವನ್ನು ಕತ್ತಲೆಗೆ ದೂಡುತ್ತಿರುವ ಸರ್ಕಾರ: ಅಶೋಕ್

ಬೆಂಗಳೂರು, ಜನವರಿ 7: ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್​ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್​ 60 ಪರ್ಸೆಂಟ್ ಕಮಿಷನ್​ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್​ ಪಡೆಯುತ್ತಿದ್ದರು, ಈಗ 60 ಪರ್ಸೆಂಟ್ ಕಮಿಷನ್​ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದರು.





ಕಮಿಷನ್​ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡುತ್ತಿದೆ. ಹಿಟ್ನಾಳ್ ಹೇಳಿದರು, ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಎಂದು. ವೋಟ್ ಹಾಕುವಾಗಲೂ ಅಡ್ಜಸ್ಟ್ ಮಾಡ್ಕೊಳ್ಳಿ ಅಂತ ಹೇಳಬೇಕಿತ್ತು. ಖರ್ಗೆಯವರೇ, ‘ಪಾಪರ್ ಮಾಡಿಬಿಡ್ತೀರಿ ನೀವು’ ಎಂದು ಕಾಂಗ್ರೆಸ್​​ನವರಿಗೆ ಹೇಳಿದ್ದಾರೆ. ರಾಜುಕಾಗೆ ದಿನನಿತ್ಯ ಕೂಗುತ್ತಿದ್ದಾರೆ. ಅಭಿವೃದ್ಧಿ ಕುಂಠಿತ ಆಗಿದೆ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್​​ನವರು ಅಭಿವೃದ್ಧಿ ಆಗುತ್ತಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ