LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ

ಮೈಸೂರು, ಜನವರಿ 25: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ. 75225 ಚದರ ಅಡಿ ಜಾಗವನ್ನು ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ನೀಡಿದ ಆರೋಪ ಕೇಳಿಬಂದಿದ್ದು, ಹಿಂದಿನ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಅಕ್ರಮ ಎಸಗಿರುವ ಆರೋಪ ಇದಾಗಿದೆ.









ಮುಡಾ 50:50 ಹಗರಣದಲ್ಲಿ ನಿಯಮಬಾಹಿರವಾಗಿ ಸೈಟ್​ಹಂಚಿಕೆ ವಿಚಾರವಾಗಿ ಮುಡಾದ ಮಾಜಿ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ. ಈ ಸಂಬಂಧ ಜ.10 ರಂದೇ ಮುಡಾದ ಆಯುಕ್ತ ರಘುನಂದನ್ ಅವರಿಗೆ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್