LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಭಾರತ ಸರ್ಕಾರ ಮತ್ತು ಇಸ್ರೇಲ್ ದ್ವಿಪಕ್ಷೀಯ ಹೂಡಿಕೆ ಒಪ್ಪಂದ

ನವದೆಹಲಿ, ಸೆಪ್ಟೆಂಬರ್ 8: ಭಾರತ ಸರ್ಕಾರ ಮತ್ತು ಇಸ್ರೇಲ್ ಸರ್ಕಾರದ ಮಧ್ಯೆ ಸೋಮವಾರ ದ್ವಿಪಕ್ಷೀಯ ಹೂಡಿಕೆ ಒಪ್ಪಂದ  ಏರ್ಪಟ್ಟಿದೆ. ಇದರೊಂದಿಗೆ ಎರಡೂ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ. ಭಾರತ ಮತ್ತು ಇಸ್ರೇಲ್​ನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಬೆಜಾಲೆಲ್ ಸ್ಮಾಟ್ರಿಚ್  ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST