LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದೇವಸ್ಥಾನದ ಸುವರ್ಣ ಮಹೋತ್ಸವ; ಹನುಮ ಜಯಂತಿ

 

ಮಹಾಲಿಂಗಪುರ:ಸ್ಥಳೀಯ ಜಿಎಲ್‌ಬಿಸಿ ಆವರಣದಲ್ಲಿರುವ ಶ್ರೀ ಹನುಮಂತೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಹಾಗೂ ಹನುಮ ಜಯಂತಿ ಗುರುವಾರ ಆಚರಿಸಲಾಯಿತು.ತನ್ನಿಮಿತ್ತ ಹನುಮ ಮೂರ್ತಿಯನ್ನು ಹೂಗಳಿಂದ ಅಲಂಕರಿಸಿದರೆ ದೇವಸ್ಥಾವನ್ನು ಹೂಗಳು ಮತ್ತು ತಳಿರು ತೋರಣಗಳಿಂದ ಅಲಂಕರಿಸಲಾಗಿತುಇಡೀ ಆವರಣದಲ್ಲಿ ಹಬ್ಬದ ಕಳೆ ಎದ್ದು ಕಾಣುತ್ತಿತ್ತು. ಮುಂಜಾನೆ ರುದ್ರಾಭೀ?ಕ,ನಾಮಕರಣ,ಪವಮಾನ ಹೋಮ ನಂತರ ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಅರುಣ ಗುರೂಜಿ, ವಿಶಾಲ ಗುರೂಜಿ, ಮಹಾಲಿಂಗ ಗುರವ, ಕೆಂಚಪ್ಪ ಧಾರ್ಮಿಕ ಕಾರ್ಯ ನೆರವೇರಿಸಿದರು.
ಜೋಗುಳ ಹಾಡಿ ನಾಮಕರಣ ಮಾಡಿದ್ದು, ಹೋಮ ಹವನ ಗಮನ ಸೆಳೆದವು.

೧೯೭೬ ರಲ್ಲಿ ನಿರ್ಮಾಣವಾದ ಈ ದೇವಾಲಯದ ನಿರ್ಮಾಣ ಕಾರ್ಯದ ಸಂಸ್ಥಾಪಕ ಅಧ್ಯಕ್ಷ ನಿವೃತ್ತ ಎಇಇ ಎಂ.ಆರ್.ಪಾಟೀಲ, ಸಿ.ಡಿ.ಜಾಗನೂರ,
ಜಿಎಲ್‌ಬಿಸಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ ಎಂ.ಕೆ.ಯಡೆಪ್ಪನವರ ಸಿಬ್ಬಂದಿಯವರಾದ ಬಿ.ಕೆ.ಪರೀಟ,ಎಂ.ಎಂ.ಡೋಣಿ,ಪಿ.ಆರ್.ಬಿರಾಜನವರ,ಎಸ್.ಎಂ.ಹುದ್ದಾರ,
ಎಂ.ವೈ.ತೋಟದ,ಕೆ.ಎಸ್.ಹಿರೇಮಠ,ಎಂ.ವಿ.ಹಿಟ್ಟಿನಮಠ,ಜಿ.ಎಸ್.ಮಠಪತಿ,ಎಂ.ಎಸ್.ಮುಗಳಖೋಡ,ಚನಬಸು ಯರಗಟ್ಟಿ, ಎಂ.ಟಿ.ರೂಗಿ, ಎಸ್.ಎಚ್.ಹಿರೇಮಠ, ಅಶೋಕ ಬಾಣಕಾರ,ಚಿದಾನಂದ ಚಿಂದಿ ಮುಂತಾದವರು ಈ ಸತ್ಕಾರ್ಯದಲ್ಲಿ ಭಾಗಿಯಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್