Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಅಧಿಕಾರಿಗೆ  ಕಿರುಕುಳ ,ಕಛೇರಿ ಅಧೀಕ್ಷಕನ ವಿರುಧ್ಧ   ಮೇಲಧಿಕಾರಿಗಳಿಗೆ  ದೂರು :

 
ಹೊಸಪೇಟೆ (ವಿಜಯನಗರ,) :   ಆರೋಗ್ಯ ಇಲಾಖೆಯ ವಿಜಯನಗರ ಜಿಲ್ಲಾ D.N.C.D.O (NHM) ಅಧಿಕಾರಿ ಡಾ. ರಾಧಿಕಾ ಅವರು, ಕಛೇರಿ ಅಧೀಕ್ಷಕ ರಾಜೀವ್ ಪಿ. ಅವರ ವಿರುದ್ಧ ಕಿರುಕುಳದ ಆರೋಪ ಮಾಡಿ ಮೇಲಾ ಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಡಾ. ರಾಧಿಕಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರು, ವಿಜಯನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕರು ಕಲಬುರಗಿ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಬೆಂಗಳೂರು ಇವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, 16-04-2026 ರಂದು N.P.C.B (NHM) ಕಾರ್ಯಕ್ರಮದ ವ್ಯವಹಾರಗಳಲ್ಲಿ ತಮಗೆ ಸಂಬಂಧವಿಲ್ಲದಿದ್ದರೂ ಕಛೇರಿ ಅಧೀಕ್ಷಕ ರಾಜೀವ್ ಪಿ. ಅವರು ಅನವಶ್ಯಕವಾಗಿ ತೊಂದರೆ ನೀಡುತ್ತಿದ್ದಾರೆ. ಅಲ್ಲದೆ ಮಹಿಳಾ ಅಧಿಕಾರಿಯಾದ ತಮ್ಮ ಜೊತೆ  ಏಕವಚನದಲ್ಲಿ ಮಾತನಾಡಿ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆರೋಪಿ ಅಧಿಕಾರಿ ವಿರುದ್ಧ ಸೂಕ್ತ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಡಾ. ರಾಧಿಕಾ ಅವರು ದೂರಿನಲ್ಲಿ ಕೋರಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*