LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್​ಡಿ ರೇವಣ್ಣ

ಹಾಸನ, ಜುಲೈ 17:ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಹೊಳೆನರಸೀಪುರದ ತಾಲ್ಲೂಕಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಘಟನೆ ನಡೆದಿದೆ.

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರದ ತಾಲ್ಲೂಕಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST