LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೆಡ್ ಕಾನ್ಸ್‌ಟೇಬಲ್ ಹನುಮೇಶ ವರ್ಗಾವಣೆ ಆತ್ಮೀಯ ಬೀಳ್ಕೊಡುಗೆ 

  ಬಳ್ಳಾರಿ. ಜು01:: ತಾಲೂಕಿನ ಪರಮದೇವನಹಳ್ಳಿ (ಹಗರಿ ) ಪೊಲೀಸ್ ಠಾಣೆಯಲ್ಲಿ ಸುಮಾರು ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹೆಡ್ ಕಾನ್ಸ್‌ಟೇಬಲ್ ಹನುಮೇಶ ಅವರು ಕುರುಗೋಡು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
2018ರಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪಿ.ಡಿ. ಹಳ್ಳಿ ಠಾಣೆಗೆ ಬಂದ ಅವರು, 2023ರಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಬಡ್ತಿ ಹೊಂದಿದ ಬಳಿಕವೂ ಇದೇ ಠಾಣೆಯಲ್ಲಿ ಸೇವೆ ಮುಂದುವರಿಸಿದ್ದರು. ಕರ್ತವ್ಯದ ಅವಧಿಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದು, ಅಧಿಕಾರಿಗಳ ಮಾರ್ಗದರ್ಶನ ಮತ್ತು ಸಿಬ್ಬಂದಿಯ ಸಹಕಾರದಿಂದ ಉತ್ತಮ ಅನುಭವಗಳನ್ನು ಪಡೆದು ಸೇವೆ ಸಲ್ಲಿಸುವುದು ಸಾಧ್ಯವಾಗಿದೆ ಠಾಣೆಯ ಎಲ್ಲಾ ಅಧಿಕಾರಿಗಳನ್ನು ಮತ್ತು ನಮ್ಮ ವ್ಯಾಪ್ತಿಯ ಸಾರ್ವಜನಿಕರನ್ನು  ನನಗೆ ಈ ಠಾಣೆಯಲ್ಲಿ ಕೆಲಸ ಮಾಡಲು ನನಗೆ ಸಹಕರಿಸಿದ ಎಲ್ಲಾ ಅಧಿಕಾರಿಗಳಿಗೂ ಹಾಗೂ ಠಾಣೆಯ ವ್ಯಾಪ್ತಿಯ ಸಾರ್ವಜನಿಕರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಜೊತೆಗೆ ಈ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರೊಂದಿಗೆ ಬೆಳೆಸಿಕೊಂಡಿರುವ ಆತ್ಮೀಯ ಬಾಂಧವ್ಯ ನನ್ನ ಜೀವನದ ಅಮೂಲ್ಯ ನೆನಪು. ಇಲ್ಲಿಂದ ಮರೆಯಲಾರದ ಅನುಭವಗಳನ್ನು ಹೊತ್ತು ಸಾಗುತ್ತಿದ್ದೇನೆ,” ಎಂದು ಹನುಮೇಶ ಹೇಳಿದ್ದಾರೆ.
ಪಿ.ಡಿ. ಹಳ್ಳಿ ಪೊಲೀಸ್ ಠಾಣೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ, ಮಾದರಿ ಠಾಣೆಯಾಗಿ ಹೆಸರುವಾಸಿಯಾಗಲಿ ಹಾಗೂ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ಸು ಕಾಣಲಿ ಎಂದು ಅವರು ಶುಭ ಹಾರೈಸಿ ಬಿಳ್ಕೊಟ್ಟರು.
ಈ ಸಂಧರ್ಭದಲ್ಲಿ ಠಾಣೆಯ ಪಿಎಸ್ ಐ ತಿಮ್ಮಾರೆಡ್ಡಿ,  ಎ.ಎಸ್.ಐ ರುದ್ರಮುನಿ, ಎಸ್ ಬಿ ಗಾದಿಲಿಂಗ, ಕುಮಾರಸ್ವಾಮಿ, ಹೊನ್ನೂರಸ್ವಾಮಿ, ಮಂಜುನಾಥ್ ಸೇರಿದಂತೆ ಇನ್ನಿತರರು  ಉಪಸ್ಥಿತರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್