LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆ

ಬೆಂಗಳೂರು : ಈಗಾಗಲೇ ಮುಂಗಾರು ಆರಂಭವಾಗಿ ತಿಂಗಳು ಕಳೆದಿದೆ, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು. ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್