LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಂದಿನ ನಾಲ್ಕು ದಿನಗಳ ಕಾಲ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ!

ಬೆಂಗಳೂರು : ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.

ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರ, ಕೋಟ, ಆಗುಂಬೆ, ಧರ್ಮಸ್ಥಳ, ಉಡುಪಿ, ಲಿಂಗನಮಕ್ಕಿಯಲ್ಲಿ ಹೆಚ್ಚು ಮಳೆಯಾಗಿದೆ.

ಭಾಗಮಂಡಲ, ಉಪ್ಪಿನಂಗಡಿ, ಕದ್ರಾ, ಸಿದ್ದಾಪುರ, ಮಂಗಳೂರು, ಶಿರಾಲಿ, ಕುಂದಾಪುರ, ಮಾಣಿ, ಕಾರ್ಕಳ, ನಾಪೊಕ್ಲು, ಪೊನ್ನಂಪೇಟೆ, ಗೇರುಸೊಪ್ಪ, ಬೆಳ್ತಂಗಡಿ, ಮಂಕಿ, ಪುತ್ತೂರು, ಕಿರವತ್ತಿ, ಯಲ್ಲಾಪುರ, ಕಮ್ಮರಡಿ, ಕಳಸ, ಹುಂಚದಕಟ್ಟೆ, ಕೊಪ್ಪ, ಶೃಂಗೇರಿ, ತಾಳಗುಪ್ಪ, ಮೂರ್ನಾಡು, ಗೋಕರ್ಣ, ಬನವಾಸಿ, ಅಂಕೋಲಾ, ಹೊನ್ನಾವರದಲ್ಲಿ ಮಳೆಯಾಗಿದೆ.

ಶಿಗ್ಗಾಂವ್, ಸವಣೂರು, ಜಯಪುರ, ಸೋಮವಾರಪೇಟೆ, ಗೌರಿಬಿದನೂರು, ಬಂಡೀಪುರ, ಅರಕಲಗೂಡು, ಕುಶಾಲನಗರ, ಕುಮಟಾ, ಮುಲ್ಕಿ, ಹಳಿಯಾಳ, ಹಿರೇಕೆರೂರು, ಸುಳ್ಯ, ಹಗರಿಬೊಮ್ಮನಹಳ್ಳಿ, ಹಾರಂಗಿ, ಕೊಟ್ಟೂರು, ಎನ್​ಆರ್​ಪುರ, ಚಿತ್ರದುರ್ಗ, ಮಾಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್