LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರೀ ಮಳೆಗೆ ಭೀಮಾ ನದಿಯ ಭೋರ್ಗರೆತ; ಮನೆ, ದೇಗುಲಗಳಿಗೆ ನುಗ್ಗಿದ ಹಳ್ಳದ ನೀರು; ರಸ್ತೆ ಸಂಚಾರ ಸ್ಥಗಿತ

ಕಲಬುರಗಿ/ಯಾದಗಿರಿ, ಸೆಪ್ಟೆಂಬರ್​ 27: ಕಲಬುರಗಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಮಳೆ (Rain) ಹಿನ್ನಲೆ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದಿಂದ ನದಿಗೆ 3.40 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಿರುವ ಪರಿಣಾಮ ಜೇವರ್ಗಿ ಪಟ್ಟಣದ ಸಮೀಪದ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗಿದೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್​ ಆಗಿದ್ದು, ನಡು ರಸ್ತೆಯ ಮೇಲೆಯೇ ವಾಹನಗಳು ಕಿಲೋಮೀಟರ್​ಗಟ್ಟಲೆ ಕ್ಯೂ ನಿಂತಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST