LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ

ಬೆಂಗಳೂರು, ಆಗಸ್ಟ್​ 05: ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.





ಬಂಟವಾಳ, ಟಿಜಿ ಹಳ್ಳಿ, ನಾಪೋಕ್ಲು, ಮಾಣಿ, ಮಾಗಡಿ, ಕುಂದಾಪುರ, ಕಿಬ್ಬನಹಳ್ಳಿ, ಕಳಸ, ಗೋಪಾಲ್​​ನಗರ, ಚನ್ನರಾಯಪಟ್ಟಣ, ಭದ್ರಾವತಿ, ಬೆಂಗಳೂರು ಎಚ್​​ಎಎಲ್​, ಉಪ್ಪಿನಂಗಡಿ, ತಿಪಟೂರು, ಸಿದ್ದಾಪುರ, ಮಂಕಿ, ಪೊನ್ನಂಪೇಟೆ, ಕುಣಿಗಲ್, ಕೊಟ್ಟಿಗೆಹಾರ, ದೇವರಹಿಪ್ಪರಗಿ, ಕ್ಯಾಸಲ್​ರಾಕ್, ಬೇಳೂರು, ಆನವಟ್ಟಿಯಲ್ಲಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್