LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆ; ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು, ಜುಲೈ 25: ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 31ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.





ಗೇರುಸೊಪ್ಪ, ಆಗುಂಬೆ, ಹೊನ್ನಾವರ, ಕಾರವಾರ,ಮಂಕಿ, ಶಿರಾಲಿ, ಸಿದ್ದಾಪುರ, ಕೋಟಾ, ಕ್ಯಾಸಲ್​ರಾಕ್, ಕುಮಟಾ, ಗೋಕರ್ಣ, ಕದ್ರಾ, ಮಂಗಳೂರು, ಶಕ್ತಿನಗರ, ಕುಂದಾಪುರ, ಮಂಗಳೂರು, ಕಾರ್ಕಳ, ಅಂಕೋಲಾ, ಮಾಣಿ, ಮೂಡುಬಿದಿರೆ, ಶೃಂಗೇರಿಯಲ್ಲಿ ಭಾರಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್