LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಅಲರ್ಟ್​ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


ಮಳೆ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ವಿಜಯಪುರ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್