LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಹೆಬ್ಬಾಳ್ಕರ್ ಪ್ರಚಾರ!

ಪುಣೆ : ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಲಾತೂರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ ಅವರ ಉಪಸ್ಥಿತಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

ಈ ವೇಳೆ ಲಾತೂರ್ ಗ್ರಾಮೀಣ ಶಾಸಕರಾದ ಧೀರಜ್ ದೇಶಮುಖ್, ಲಾತೂರ್ ಶಹರ ಶಾಸಕರಾದ ಅಮಿತ್ ದೇಶಮುಖ್, ಕಾಂಗ್ರೆಸ್ ನ ಅನೇಕ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST