LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹೆಬ್ಬಾಳಕರ್ ಅವರನ್ನು ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ಸ್ವಾಗತ


ಚಾಮರಾಜನಗರ : ಜಿಲ್ಲೆಯ  ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೆದಾರ್, ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು. ‌

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST