LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​

ಗದಗ, ನವೆಂಬರ್​ 04: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಧಕ್ಷತೆಯಲ್ಲಿ ‌ನಡೆದ ಎಐಸಿಸಿ ಸಭೆಗೆ 100 ವರ್ಷ ಆಗಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ವಿಧಾನಮಂಡಲ ಜಂಟಿ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್​ ಒಬಾಮ  ಅವರಿಗೆ ಆಹ್ವಾನಿಸಲಾಗಿದೆ.

ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಾಕ ಒಬಮಾ ಅವರಿಗೆ ಪತ್ರ ಬರೆದು ಆಮಂತ್ರಣ ನೀಡಿದ್ದಾರೆ ಎಂದು ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹೆಚ್‌.ಕೆ. ಪಾಟೀಲ್ ತಿಳಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST