LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bangalore Rural

*ಮಧುಸೂದನ ಸಾಯಿ ಅವರಿಂದ ಬಸವಣ್ಣನವರ ಪ್ರತಿಮೆಗೆ ಗೌರವ*

*ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಸಂಸ್ಥಾಪಕರಾದ*

ಬೆಂಗಳೂರು- ಬಸವ ಸಮಿತಿಯ ಸಂಸ್ಥಾಪಕರು ಹಾಗೂ ಏಕೈಕ ಕನ್ನಡಿಗ ರಾಷ್ಟ್ರಪತಿಗಳಾದ ಸನ್ಮಾನ್ಯ ಡಾ. ಬಿ.ಡಿ. ಜತ್ತಿಯವರ 114 ನೇ ಜಯಂತೋತ್ಸವ ಹಾಗೂ ಬಸವ ಸಮಿತಿಯ 62 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬಸವ ಸಮಿತಿಯ ಅನುಭವ ಮಂಟಪಕ್ಕೆ *ದಾಸೋಹ ರತ್ನ ಪ್ರಶಸ್ತಿ* ಸ್ವೀಕರಿಸಲು ಆಗಮಿಸಿದ One World One Family Misson, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಮತ್ತು ಶ್ರೀ  ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕರಾದ *ಸದ್ಗುರು ಶ್ರೀ ಮಧುಸೂದನ ಸಾಯಿ* ಅವರು *ಮಹಾನ್ ದಾರ್ಶನಿಕ ಬಸವಣ್ಣನವರ ಪ್ರತಿಮೆಗೆ* ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
      ಖ್ಯಾತ ಉದ್ದಿಮೆದಾರರಾದ  ಮಿಥುನ ವಿಠ್ಠಲ ಹುಗ್ಗಿ, ಬಸವ ಸಮಿತಿಯ ಹಿರಿಯ ನಿರ್ದೇಶಕರು, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ  ಮೋಹನ ಬಸನಗೌಡ ಪಾಟೀಲ ಅವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ