LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಶ್ರಾವಣ ಮಾಸದ ಪ್ರಯುಕ್ತ ಸಂಭ್ರಮದ ಹೊಸಟ್ಟಿ ಬಸವೇಶ್ವರ ರಥೋತ್ಸವ.


ನೇಸರಗಿ. ಇಲ್ಲಿನ ಪ್ರತಿಷ್ಠಿತ ಶ್ರೀ ಹೊಸಟ್ಟಿ ಶ್ರೀ ಬಸವೇಶ್ವರ ಜಾತ್ರೆ ಹಾಗೂ ರಾಠೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ  ಶ್ರಾವಣ ಮಾಸದ ಕೊನೆಯ ಸೋಮವಾರದಂದು ನೆರವೇರಿತು.
ಈ ಜಾತ್ರೆಯಲ್ಲಿ ನೇಸರಗಿ, ಮೇಕಲಮರಡಿಹಾಗೂ ಸುತ್ತಮುತ್ತಲಿನ  ಗ್ರಾಮಗಳ ಜನ ಜಾತ್ರೆಯಲ್ಲಿ ಭಕ್ತಿ ಭಾವದಿಂದ ಪಾಲ್ಗೊಂಡು ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪುನೀತರಾದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST