LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೊಸಪೇಟೆ

ಹೊಸಪೇಟೆ, ಮೇ 14: ಸನಾತನ ಧರ್ಮವನ್ನು ಸರ್ವನಾಶ ಮಾಡಬೇಕು  ಎಂದು. ಮಿಳುನಾಡು. ಶಾಸಕ ಉದಯನಿಧಿ ಸ್ಟಾಲಿನ.  ಮಿಳುನಾಡು ವಿಧಾನಸಭೆಯಲ್ಲಿ ಹೇಳಿಕೆಯನ್ನು  ಖಂಡಿಸಿ ಹಿಂದೂ ಸನಾತನ ಸಂರಕ್ಷಣಾ ಸಮಿತಿ, ಹೊಸಪೇಟೆ ವಿಜಯನಗರ ಜಿಲ್ಲೆ ವತಿಯಿಂದ  ದಿನಾಂಕ 15 ರಂದು  ಸಾಯಂಕಾಲ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಎಂದು  ಇಂದು  ನಡೆದ ಸುದ್ದಿ
 ಗೋಷ್ಠಿಯಲ್ಲಿ. ತಿಳಿಸಿದರು.  ನಗರದ ವಡಕರಾಯ ಗುಡಿಯಿಂದ ಡಾ. ಪುನೀತ್ ರಾಜ್‍ಕುಮಾರ್ ವೃತ್ತದವರೆಗೆ ಈ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಎಂದು ತಿಳಿಸಿದರು 
ಈ ಪ್ರತಿಭಟನೆಯಲ್ಲಿ ಎಲ್ಲ ಸಮಾಜದ ಗುರುಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.. ಜೈನ ಸಮಾಜದ ಅಶೋಕ್ ಮೋದಿ, ಸವಿತಾ ಸಮಾಜದ ರೋಪೇಶ್ ಕುಮಾರ್, ಮಾದಿಗ ಸಮಾಜದ ವೀರಸ್ವಾಮಿ, ಅಶೋಕ್ ಜೀರೆ, ನಾಯಕ ಸಮಾಜದ ಶ್ರೀನಿವಾಸ್, ಕುರಬ ಸಮಾಜದ ಎಲ್.ಎಸ್. ಆನಂದ್, ಬ್ರಾಹ್ಮಣ ಸಮಾಜದ ದಿವಾಕರ್, ರೇವಣಸಿದ್ಧಪ್ಪ, ಲಂಬಾಣಿ  ಸಮಾಜದ ಮುಖಂಡ ರಾಮಜೀ ನಾಯ್ಕ. ಸೇರಿದಂತೆ ವಿವಿಧ ಸಮಾಜಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಕ್ಷಣಗಳಲ್ಲಿ ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಮಿತಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್