LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾನು ಆರೋಗ್ಯವಾಗಿದ್ದೇನೆ; ಹಿರಿಯ ಕಾಂಗ್ರೆಸ್​ ಶಾಸಕ, ಡಾ.ಶಾಮನೂರು ಶಿವಶಂಕರಪ್ಪ


ದಾವಣಗೆರೆ: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ದಾವಣಗೆರೆ ದಕ್ಷಿಣ ಮತ ಕ್ಷೇತ್ರದ ಹಿರಿಯ ಕಾಂಗ್ರೆಸ್​ ಶಾಸಕ, ಡಾ.ಶಾಮನೂರು ಶಿವಶಂಕರಪ್ಪ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.


ಆರೋಗ್ಯ ತಪಾಸಣೆಗೆ ಎಂದು ಬೆಂಗಳೂರಿಗೆ ತೆರಳಿದ್ದ ಶಾಮನೂರು ಶಿವಶಂಕರಪ್ಪ ಅವರು ಮತದಾರರು, ಅಭಿಮಾನಿಗಳಿಗೆ ವಿಡಿಯೋ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ನಾಡಿನ ಜನತೆಗೆ 2025ನೇ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.


ವಿಡಿಯೊದಲ್ಲಿ ಮಾತನಾಡಿರುವ ಅವರು, ಮತದಾರರ ಆಶೀರ್ವಾದದಿಂದ ನಾನು ಆರೋಗ್ಯವಾಗಿದ್ದೇವೆ. ದಾವಣಗೆರೆಗೆ ಆಗಮಿಸಲಿದ್ದೇನೆ. ಮತದಾರರು, ಅಭಿಮಾನಿಗಳು ಭಯಪಡುವ ಅಗತ್ಯ ಇಲ್ಲ. ಶೀಘ್ರದಲ್ಲೆ ನಿಮ್ಮೊಂದಿಗೆ ಹೊಸ ವರ್ಷವನ್ನು ಆಚರಿಸುವೆ ಎಂಬ ಸಂದೇಶ ರವಾನಿಸಿದ್ದಾರೆ.










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ