LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಕರಣವೊಂದರ ಹಣ ದುರ್ಬಳಕೆ; ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಪರಾರಿ

ಬೆಂಗಳೂರು, ಆಗಸ್ಟ್​.20: ಬ್ಯಾಟರಾಯನಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣವೊಂದರ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಬಿಡದಿ ಠಾಣೆಯ ಇನ್ಸ್​​ಪೆಕ್ಟರ್ ಶಂಕರ್ ನಾಯ್ಕ್  ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಸದ್ಯ ಸಿಸಿಬಿ  ತಂಡದಿಂದ ಇನ್ಸ್​​ಪೆಕ್ಟರ್ ಶಂಕರ್ ನಾಯ್ಕ್​ಗಾಗಿ ತೀವ್ರ ಶೋಧ ನಡೆಯುತ್ತಿದೆ. ಮೊಬೈಲ್ ಸ್ವಿಚ್​​ ಆಫ್ ಮಾಡಿಕೊಂಡು ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಪರಾರಿಯಾಗಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST