LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು; ರೌಡಿಶೀಟರ್ ಪ್ರಫುಲ್ ಪಾಟೀಲ್ ಮೇಲೆ ಫೈರಿಂಗ್

ಬೆಳಗಾವಿ, ಜನವರಿ 10: ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಬೆಳಗಾವಿ ತಾಲೂಕಿನ ಗಣೇಶಪುರದ ಹೊರವಲಯದಲ್ಲಿ ಅಪರಿಚಿತರು ರೌಡಿಶೀಟರ್ ಪ್ರಫುಲ್ ಪಾಟೀಲ್ ಮೇಲೆ ಫೈರಿಂಗ್ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ರೌಡಿಶೀಟರ್ ಪ್ರಫುಲ್​ ಪಾಟೀಲ್​ ಬೆಳಗುಂದಿ ಗ್ರಾಮದಿಂದ ಮನೆಗೆ ಹೋಗುವಾಗ ಅಪರಿಚಿತರು ಚಲಿಸುವ ಕಾರಿನ‌ ಮೇಲೆಯೇ ಫೈರಿಂಗ್ ಮಾಡಿದ್ದಾರೆ. ಇದರಿಂದ, ಗುಂಡು ಗಾಜಿಗೆ ತಗುಲಿದ್ದರಿಂದ ರೌಡಿಶೀಟರ್ ಪ್ರಫುಲ್ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.





ರೌಡಿಶೀಟರ್ ಪ್ರಫುಲ್​ ಪಾಟೀಲ್​ ಬೆಳಗುಂದಿ 2024 ಜೂನ್ 16ರಂದು ರಾಜು ಕಡೋಲ್ಕರ್ ಎಂಬಾತನ ಮೇಲೆ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಲಾಗಿತ್ತು. ಈ ಪ್ರಕರಣದಲ್ಲಿ ರೌಡಿಶೀಟರ್ ಪ್ರಫುಲ್ ಪಾಟೀಲ್​​ ಬಂಧನವಾಗಿದ್ದನು. ಬಳಿಕ ಪೊಲೀಸರು ಪ್ರಫುಲ್ ಪಾಟೀಲ್ ಮೇಲೆ ರೌಡಿಶೀಟರ್ ತೆರೆದು ಆರು ತಿಂಗಳು ಗಡಿ ಪಾರು ಮಾಡಿದ್ದರು. ಪ್ರಫುಲ್ ಪಾಟೀಲ್ ಮೇಲೆ ಪ್ರಕರಣಗಳು ದಾಖಲಾಗಿವೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಪ್ರಫುಲ್ ಪಾಟೀಲ್​ನನ್ನು ಹತ್ಯೆ ಮಾಡಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್