LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಧರ್ಮದ ಹೆಸರಲ್ಲಿ ನರಮೇಧ ಅಕ್ಷಮ್ಯ: ವಿಶ್ವಸಂಸ್ಥೆ ಉಗ್ರ ಕೃತ್ಯ ವಿರುದ್ಧ ಕೆಂಡ

ವಿಶ್ವಸಂಸ್ಥೆ: ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ನಡೆಸುವುದು ಹಾಗೂ ಧರ್ಮದ ಹೆಸರಿನಲ್ಲಿ ನಾಗರಿಕರನ್ನು ಕೊಲ್ಲುವುದು ಕ್ಷಮಿಸಲಾಗದ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟೆರಸ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು, ಭಾರತೀಯ ಕಾಲಮಾನದ ಪ್ರಕಾರ ಮೇ 5ರ ಮಧ್ಯರಾತ್ರಿ ಸಭೆ ನಡೆಸಿತು.

ಸಭೆಗೂ ಮುನ್ನ ನಡೆದ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳುಳ್ಳ ಸಾಮಾನ್ಯ ಸಭೆಯು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲೇ ನಡೆಯಿತು. ಆ ಸಭೆಯ ಅಧ್ಯಕ್ಷತೆ ವಹಿಸಿದ್ದ ಗುಟೆರಸ್ ಅವರು, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ನಡೆದಿದ್ದ ಪ್ರವಾಸಿಗರ ಹತ್ಯೆಯನ್ನು ಬಲವಾಗಿ ಖಂಡಿಸಿದರು.

ಭಾರತ ಮತ್ತು ಪಾಕಿಸ್ತಾನಗಳೆರಡೂ ಯುದ್ಧದ ಮನಸ್ಥಿತಿಯಿಂದ ಹೊರಬಂದು ಪರಸ್ಪರ ಶಾಂತಿ ಮತ್ತು ಸಹಕಾರದ ಮೂಲಕ ಭಯೋತ್ಪಾದನೆಯನ್ನು ಹತ್ತಿಕ್ಕಲು ಕೈ ಜೋಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್