LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತೆಲಂಗಾಣದ ಕಾರ್ಖಾನೆಯಲ್ಲಿ ಸ್ಫೊಟ: 7 ಸಾವು, 20 ಮಂದಿಗೆ ಗಾಯ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂಬ ಶಂಕೆಗಳು ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್