LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಜೋಗದ ಶ್ರೀಗಳಿಂದ ಶ್ರೀ ಲಕ್ಷ್ಮಿನರಸಿಂಹ ಸೌಹಾರ್ದ ಸಹಕಾರ ಸಂಘದ ಉದ್ಘಾಟನೆ* 

ಹೊಸಪೇಟೆ 15:..ನಗರದ ಹಳೆ ಪಲ್ಲೆಕಟ್ಟಿಯ ಹತ್ತಿರ ವಿಜಯನಗರ ಶ್ರೀ ಲಕ್ಷ್ಮೀನರಸಿಂಹ ಸೌಹಾರ್ದ ಸಹಕಾರ ಸಂಘ ನಿಯಮಿತ ಎಂಬ ಸಹಕಾರ ಸಂಘವನ್ನು ಜೋಗದ ಶ್ರೀಗಳಾದ ಶ್ರೀ ದಿಗಂಬರ ರಾಜಭಾರತಿ ಮಹಾರಾಜ್ ಮಹಾಸ್ವಾಮಿಗಳು  ದೀಪ ಬೆಳಗಿಸುವರ ಮೂಲಕ ಉದ್ಘಾಟಿಸಿ ಆಶೀರ್ವದಿಸಿದರು.
 ನಗರದ ಹಳೆ ಪಲ್ಲೆಕಟ್ಟಿಯ ಹತ್ತಿರ ಈ ಸಹಕಾರ ಸಂಘವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀಗಳು ಜನರ  ಅಶೋತ್ತರಗಳಿಗೆ ಸ್ಪಂದಿಸಿ ಈ ಸಹಕಾರ ಸಂಘವು ಕಾರ್ಯನಿರ್ವಹಿಸಿ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.
 ಸ್ಥಳೀಯ ಯುವಕರು ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ ಮತ್ತು ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸಹಕಾರ ಸಂಘವನ್ನು ಸ್ಥಾಪಿಸಿದ್ದು ಜನತೆಯ ಸಹಕಾರ ಬೆಂಬಲವನ್ನು ಕೋರಿದರು.
 ಈ ಸಂದರ್ಭದಲ್ಲಿ ಸಹಕಾರ ಸಂಘದ ಎಲ್ಲಾ ಪದಾಧಿಕಾರಿಗಳು, ವಿವಿಧ ಕೇರಿಯ ಯಜಮಾನರು, ಮುಖಂಡರು, ಯುವಕರು ಮತ್ತಿತರರು ಭಾಗವಹಿಸಿ ಶುಭ ಕೋರಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್