LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭಾರತದಲ್ಲಿ ಇಂಧನ ಉತ್ಪಾದನೆ ಸಾಮರ್ಥ್ಯ ಹೆಚ್ಚಳ: ಐಇಎ

ನವದೆಹಲಿ, ಜೂನ್ 20: ಭಾರತದಲ್ಲಿ ಬಹಳ ವೇಗವಾಗಿ ಇಂಧನ ಉತ್ಪಾದನೆ ಸಾಮರ್ಥ್ಯ ಹೆಚ್ಚಳ ಆಗುತ್ತಿದೆ. ಅಂತಾರಾಷ್ಟ್ರೀಯ ಇಂಧನ ಏಜೆನ್ಸಿ ಪ್ರಕಾರ ಕಳೆದ ಐದು ವರ್ಷದಲ್ಲಿ ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಳದಲ್ಲಿ ಜಾಗತಿಕವಾಗಿ ಭಾರತ ಮೂರನೇ ಸ್ಥಾನ ಪಡೆದಿದೆ. ಚೀನಾ ಮತ್ತು ಅಮೆರಿಕ ಈ ಅವಧಿಯಲ್ಲಿ ಅತಿಹೆಚ್ಚು ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡಿವೆ. ಇವೆರಡು ದೇಶಗಳು ಒಟ್ಟಾರೆ ಇಂಧನ ಉತ್ಪಾದನಾ ಸಾಮರ್ಥ್ಯದಲ್ಲಿ ಮೊದಲೆರಡು ಸ್ಥಾನದಲ್ಲಿವೆ. ಭಾರತ ಮೂರನೇ ಸ್ಥಾನದಲ್ಲಿದೆ. ಇಂಧನ ಸಾಮರ್ಥ್ಯ ಹೆಚ್ಚಳದಲ್ಲೂ ಭಾರತ ತನ್ನ ಸ್ಥಾನ ಉಳಿಸಿಕೊಂಡಿದೆ.







ಕಳೆದ ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ದೇಶಗಳ ಸಾಲಿನಲ್ಲಿ ಭಾರತ 3ನೇ ಸ್ಥಾನ ಪಡೆದಿದೆ. ಚೀನಾ, ಅಮೆರಿಕ ನಂತರ ಭಾರತವು ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ಅತಿ ಹೆಚ್ಚಳ ಕಂಡಿದೆ ಎಂದು ಐಇಎ ಹೇಳಿದೆ. ಭಾರತದಲ್ಲಿ ಕಮರ್ಷಿಯಲ್ ಮತ್ತು ರೆಸಿಡೆನ್ಷಿಯಲ್ ಸ್ಥಳ, ಎಸಿ, ಗೃಹೋಪಕರಣ, ಕೈಗಾರಿಕೆಗಳು ವಿದ್ಯುತ್​​ಗೆ ಬೇಡಿಕೆ ಹೆಚ್ಚಿಸಿವೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್