LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನಲ್ಲಿ ಬಂಧಿತ ಪಾಕಿಸ್ತಾನ ಪ್ರಜೆ ಬಳಿ ಭಾರತದ ಪಾಸ್​ಪೋರ್ಟ್​!

ಆನೇಕಲ್, ಅಕ್ಟೋಬರ್​ 01: ಬಂಧಿತ ಪಾಕಿಸ್ತಾನ ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ  ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವು ವಿಚಾರಗಳು ಅಧಿಕಾರಿಗಳಿಗೆ ಗೊತ್ತಾಗಿದೆ. ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿ ಕುಟುಂಬ ಭಾರತಕ್ಕೆ ಅಕ್ರಮವಾಗಿ ನುಸುಳಲು, ಭಾರತೀಯ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್​ ಮತ್ತು ಡಿಎಲ್ ಎಲ್ಲವನ್ನು ಹೊಂದಲು ಮೆಹದಿ ಫೌಂಡೇಷನ್​ನ ಪ್ರಮುಖ ವ್ಯಕ್ತಿ ಪರ್ವೇಜ್ ಸಹಾಯ ಮಾಡಿದ್ದಾನೆ ಎಂದು ತಿಳಿದುಬಂದಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST