LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿದ್ದಕ್ಕೆ ವಿಜಯೇಂದ್ರ ಸರ್ಕಾರಕ್ಕೆ ತರಾಟೆ

ಬೆಂಗಳೂರು, ಜುಲೈ 19: ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್​​ಗಳನ್ನು ಮುಚ್ಚಲಾಗಿದೆ ಎಂಬ ವರದಿಯ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಹಿಂದಿನ ಕ್ಯಾಂಟೀನ್ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಪಕ್ಷದವರು ಈಗೇನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್​​ಗಳನ್ನು ತೆರೆದಿರುವ ಬಗ್ಗೆ ಹೆಮ್ಮೆಪಟ್ಟು ಕೊಂಡಿದ್ದ ಕಾಂಗ್ರೆಸ್ಸಿಗರೇ, ಕಳೆದ ಬಾರಿಯ ನಮ್ಮ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಕ್ಯಾಂಟೀನ್​​ಗಳನ್ನು ನಾವು ಮುಚ್ಚಿಸಲು ಹೊರಟಿದ್ದೇವೆ ಎಂದು ಅಪಪ್ರಚಾರ ನಡೆಸಿದಿರಿ. ಆದರೆ ಈಗೇನಾಗುತ್ತಿದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ