LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಅಡ್ವಾನ್ಸ್ಡ್ ಟೆಕ್ ಸೆಂಟರ್ ಅನಾವರಣ

ಹುಬ್ಬಳ್ಳಿ, ಆಗಸ್ಟ್​ 07: ಇನ್ಫೋಸಿಸ್ (Infosys)​ ಸಂಸ್ಥೆ ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಎಐ (AI), ಸೈಬರ್ ಸೆಕ್ಯುರಿಟಿ ಮತ್ತು ಸ್ಪೇಸ್‌ಟೆಕ್ ಕೇಂದ್ರವನ್ನು ಪ್ರಾರಂಭಿಸಿದೆ. ಈ ಅತ್ಯಾಧುನಿಕ ಕೇಂದ್ರವನ್ನು ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಮತ್ತು ಐಟಿ -ಬಿಟಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಉದ್ಘಾಟಿಸಿದರು. ‘ಇನ್ಫೋಸಿಸ್ ಲಿವಿಂಗ್ ಲ್ಯಾಬ್ಸ್’ ಹುಬ್ಬಳ್ಳಿ -ಧಾರವಾಢ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಇನ್ನಷ್ಟು ಐಟಿ ಕಂಪೆನಿಗಳು ನೆಲಗೊಳ್ಳಲು ಪ್ರೇರಣೆ ಆಗಲಿದೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST