LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಾಲಾ ವಾಹನ ಅಪಘಾತ: 16 ಮಕ್ಕಳಿಗೆ ಗಾಯ

ಮೈಸೂರು: ಶಾಲಾ ವಾಹನದ ಟೈರ್ ಪಂಚರ್ ಆದ ಕಾರಣ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, 16 ಮಕ್ಕಳಿಗೆ ಗಾಯಗಳಾಗಿದೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಬ್ಬನಕುಪ್ಪೆ ಗ್ರಾಮದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ವಾಹನವು ಹಳ್ಳಕ್ಕೆ ಬಿದ್ದಿದೆ.


ಬುಧವಾರ (ಇಂದು) ಬೆಳಗ್ಗೆ ಪಿರಿಯಾಪಟ್ಟಣ ಬಳಿಯ ಕಂಪಲಪುರದ ಖಾಸಗಿ ಶಾಲೆಯ ವ್ಯಾನ್​ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.


ಗಾಯಗೊಂಡ ಮಕ್ಕಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್