LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕನ್ನೂರ ಜ್ಞಾನಯಜ್ಞ ಕಾರ್ಯಕ್ರಮಕ್ಕೆ ಸಿದ್ದಲಿಂಗಶ್ರೀಗಳಿಗೆ ಆಹ್ವಾನ


ತಾಳಿಕೋಟೆ,ಜು,೨೪ :  ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿಕುಟಿರದಲ್ಲಿ ಸಪ್ಟೆಂಬರ್ ೮ ರಿಂದ ೧೪ ರವರೆಗೆ ಜರುಗಲಿರುವ ಜ್ಞಾನಯಜ್ಞ ಕಾರ್ಯಕ್ರಮಕ್ಕೆ ಶ್ರೀ ಖಾಸ್ಗತೇಶ್ವರ ಮಠದ ಪೀಠಾದಿಪತಿ ಬಾಲಶಿವಯೋಗಿ ಶ್ರೀ ಸಿದ್ದಲಿಂಗದೇವರಿಗೆ ಆಹ್ವಾನಿಸಲಾಗಿದೆ. 
   ಕಾರ್ಯಕ್ರಮ ಕುರಿತು ಆಹ್ವಾನ ನೀಡಲು ಆಗಮಿಸಿದ ಶಾಂತಿಕುಟಿರದ ಮುಖ್ಯ ಸೇವಕರಾದ ಶ್ರೀಕೃಷ್ಣ ಅವರು ಆಹ್ವಾನ ಪತ್ರಿಕೆ ನೀಡಿ ಸಪ್ಟೆಂಬರ್ ೧೩ ರಂದು ಆಗಮಿಸಲು ಶ್ರೀಗಳು ತಿಳಿಸಿದಾಗ ಶ್ರೀಗಳು ಅಂದು ಮುಂಜಾನೆಯ ಕಾರ್ಯಕ್ರಮಕ್ಕೆ ಆಗಮಿಸಲು ಒಪ್ಪಿಕೊಂಡರಲ್ಲದೇ ಮುಖ್ಯ ಸೇವಕರಾದ ಕೃಷ್ಣ ಅವರಿಗೆ ಶ್ರೀ ಸಿದ್ದಲಿಂಗದೇವರು ಸನ್ಮಾನಿಸಿ ಗೌರವಿಸಿದರು. 
   ಈ ಸಮಯದಲ್ಲಿ ಶ್ರೀ ಖಾಸ್ಗತೇಶ್ವರ ಮಠದ ಉಸ್ತುವರಿ ಮುರುಘೇಶ ವಿರಕ್ತಮಠ, ಹಿರಿಯ ಪತ್ರಕರ್ತರಾದ ಜಿ.ಟಿ. ಘೋರ್ಪಡೆ, ಗುರುದತ್ತ ಮಂಗಲ ಕಾರ್ಯಾಲಯದ ಮಾಲಿಕರಾದ ಸಂಜೀವ ತಿಕೋಟ, ಮಲ್ಲಪ್ಪ ಸಾವಕಾರ, ಮೋತಿಲಾಲ್ ಕನ್ನೂರ, ಕೃಷ್ಣಾ ಮೊದಲಾದವರು ಉಪಸ್ತಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್