LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಗಾಜಾ ಸಂಘರ್ಷ ಅಂತ್ಯಕ್ಕೆ ಟ್ರಂಪ್‌ ಯೋಜನೆ; ಇಸ್ರೇಲ್‌ ಒಪ್ಪಿಗೆ, ಪ್ರಧಾನಿ ಮೋದಿ ಸ್ವಾಗತ

ನವದೆಹಲಿ: ಗಾಜಾ ಸಂಘರ್ಷವನ್ನು ಕೊನೆಗೊಳಿಸುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯನ್ನು ಸ್ವಾಗತಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದರಿಂದ ಪ್ಯಾಲೆಸ್ತೀನ್​ ಮತ್ತು ಇಸ್ರೇಲ್ ಜನರಿಗೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶಗಳಲ್ಲಿ ದೀರ್ಘಕಾಲೀನ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಕಾರ್ಯಸಾಧ್ಯವಾದ ಮಾರ್ಗ ತೆರೆಯಲಿದೆ ಎಂದು ತಿಳಿಸಿದ್ದಾರೆ.


ಈ ಕುರಿತು ಎಕ್ಸ್​ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಅವರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಟ್ರಂಪ್ ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಎಲ್ಲರೂ ಒಗ್ಗೂಡಿ ಸಂಘರ್ಷ ಕೊನೆಗೊಳಿಸಿ, ಶಾಂತಿಯನ್ನು ಭದ್ರಪಡಿಸುವ ಪ್ರಯತ್ನವನ್ನು ಬೆಂಬಲಿಸಲಾಗುವುದು ಎಂದಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್