LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು: ಮೋದಿಗೆ ಒಮರ್‌ ಬೇಡಿಕೆ

ಕತ್ರಾ, ಜೂ.7: ಪ್ರಧಾನಿ ಮೋದಿ  ಅವರು ನೆನ್ನೆ ಶುಕ್ರವಾರ (ಜೂ.6) ರಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರ ನಂತರ ಪ್ರಧಾನಿ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್​​​ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಸಭಾ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಸೇರಿದಂತೆ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕೂಡ ಭಾಗವಹಿಸಿದರು. ಈ ವೇಳ ಜಮ್ಮು -ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಹೇಳಿದರು. ಪ್ರಧಾನಿ ಮೋದಿಯ ಮುಂದೆ ಈ ಬೇಡಿಕೆಯನ್ನು ಸೂಕ್ಷ್ಮವಾಗಿ ಇಟ್ಟಿದ್ದಾರೆ. ಈ ವೇಳೆ 2014ರಲ್ಲಿ ತಮ್ಮ ಮೊದಲ ಸರ್ಕಾರದ ಕೊನೆಯ ಕಾರ್ಯಕ್ರಮವಾದ ಕತ್ರಾ ರೈಲು ನಿಲ್ದಾಣದ ಉದ್ಘಾಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಅಬ್ದುಲ್ಲಾ, ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಜನರು ಕೂಡ ವೇದಿಕೆಯಲ್ಲಿರುವುದು ಕಾಕತಾಳೀಯ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್