LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಾ. ೨೨ ರಿಂದ ೨೪ರ ವರೆಗೆ ಜಪಯಜ್ಞ ಕಾರ್ಯಕ್ರಮ

ಯರಗಟ್ಟಿ: ಸಮೀಪದ ರೈನಾಪೂರ ಗ್ರಾಮದ ಶ್ರದ್ಧಾನಂದ ಆಶ್ರಯದಲ್ಲಿ ವಿಶ್ವಶಾಂತಿಗಾಗಿ ನಡೆಯಲ್ಲಿರುವ ಜಪಯಜ್ಞ ಕಾರ್ಯಕ್ರಮದ ನಿಮಿತ್ಯವಾಗಿ ಇಂಚಲ ಡಾ ಶಿವಾನಂದ ಭಾರತಿ ಮಹಾ ಸ್ವಾಮಿಗಳು ದಿ: ೨೩ ಬೆಳಗ್ಗೆ ೧೦:೦೦ ಗಂಟೆಗೆ ಆಗಮಿಸುತ್ತಿದ್ದು. ಹಾಗೂ ಸಾಯಂಕಾಲ ೬:೦೦ ಗಂಟೆಗೆ ಕನೇರಿಯ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಮಹಾಸ್ವಾಮಿಗಳು.
ಆಗಮಿಸುತ್ತಿದ್ದು ರೈನಾಪೂರ ಸುತ್ತಮುತ್ತಲ್ಲಿನ ಗ್ರಾಮದ ಎಲ್ಲ ಭಕ್ತವೃಂದದವರು, ಯುವಕರು ಮತ್ತು ಎಲ್ಲ ತಾಯಂದಿರು ಆಗಮಿಸಿ ಮಹಾಸ್ವಾಮಿಗಳ ಆರ್ಶಿವಚನ ಪಡೆದು ಕಾರ್ಯಕ್ರಮದ ಶೋಭೆಯನ್ನು ಹೇಚ್ಚಿಸಬೇಕು

ಮೂರು ದಿನಗಳ ಕಾಲ ಜಪಯಜ್ಞ ಕಾರ್ಯಕ್ರಮ ಜರಗಲಿದ್ದು ದಿ ೨೨/೨೩/೨೪ ಮಹಾರುದ್ರಾಭಿಶೇಕದೊಂದಿಗೆ ಕಾರ್ಯಕ್ರಮ ಆರಂಭವಾಗಿ ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದ್ದು ಸಕಲ ಸದ್ಭಕ್ತರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಆಶ್ರಮದ ಸಂಚಾಲಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್