LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ಲೀಸ್‌ ನನಗೊಂದಿಷ್ಟು ವಿಷ ಕೊಟ್ಬಿಡಿ; ದರ್ಶನ್‌ ರಿಕ್ವೆಸ್ಟ್‌ಗೆ ಜಡ್ಜ್‌ ಶಾಕ್‌

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿ ನಟ ದರ್ಶನ್ ಅವರಿಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಅವರು ಜಡ್ಜ್ ಎದುರು ಬೇಡಿಕೆ ಒಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆದರು. ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್  ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಎಂದು ಹೇಳಿದ್ದಾರೆ.

‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್