LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಮಲ್​ ಹಾಸನ್​ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಬಹುಭಾಷಾ ನಟ ಕಮಲ್ ಹಾಸನ್ ಅವರು ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರಚಾರ ಮಾಡುವ ವೇಳೆ ಉದ್ದಟತನದ ಹೇಳಿಕೆ ನೀಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಕಮಲ್​ ಹಾಸನ್​ ಅವರ ಹೇಳಿಕೆಯನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿವೆ. ನಟ ಕಮಲ್​ ಹಾನಸ್ ಆಕ್ರೋಶ ವ್ಯಕ್ತಪಡಿಸಿವೆ. ಇದೀಗ, ನಟ ಕಮಲ್​ ಹಾಸನ್​ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಕಮಲ್​ ಹಾಸನ್​ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.​

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST