LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೆಟಾ ಸೇವೆಯಲ್ಲಿ ಕನ್ನಡ ಅನುವಾದ ಲೋಪ: ಸಿದ್ದರಾಮಯ್ಯಗೆ ಕ್ಷಮೆ

ಬೆಂಗಳೂರು, ಜುಲೈ 18: ಮೆಟಾ ಸೇವೆಯಲ್ಲಿ ಕನ್ನಡ ಅನುವಾದ ಲೋಪ ಬಗ್ಗೆ ಗುರುವಾರ ಸಿಎಂ ಕಚೇರಿಯಿಂದ ಮೆಟಾಗೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದೀಗ ಈ ವಿಚಾರವಾಗಿ ಮೆಟಾ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಷಮೆ ಕೋರಿದೆ. ಜೊತೆಗೆ ತಪ್ಪು ಅನುವಾದ ಸಮಸ್ಯೆಯನ್ನು ಸದ್ಯ ಪರಿಹರಿಸಲಾಗಿದೆ ಎಂದು ಮೆಟಾ ವಕ್ತಾರರು ತಿಳಿಸಿರುವುದಾಗಿ ವರದಿ ಆಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST