LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾಟೆ ಸ್ಪರ್ಧೆ; ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ಬಹುಮಾನ ವಿತರಣೆ

ಬಳ್ಳಾರಿ: 04..ಶ್ರೀ ಪಂಚಾಕ್ಷರಿ ಮರ್ಷಿಯಲ್ ಆಟ್ಸ್ ಟ್ರಸ್ಟ್ 11 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನವನ್ನು ನೀಡಿ ಬಹುಮಾನಗಳನ್ನು ಪಡೆದಿದ್ದಾರೆ ಎಂದು ಶ್ರೀ ಪಂಚಾಕ್ಷರಿ ಮರ್ಷಿಯಲ್ ಆಟ್ಸ್ ಟ್ರಸ್ಟ್ ಅಧ್ಯಕ್ಷ ಬಂಡ್ರಾಳ್ ಎಂ.ಮೃತ್ಯುAಜಯಸ್ವಾಮಿ ತಿಳಿಸಿದರು.


ಪತ್ರಿಕಾ ಪ್ರಕಟಣೆಗೆ ನೀಡಿದ ಅವರು, ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ಗೋಜರಿಯೋ ಕರಾಟೆಯ ಅಕಾಡೆಮಿಯು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 15 ವರ್ಷದ ಕೆಳಗಿನ ವಿಭಾಗದಲ್ಲಿ 1) ರಿತೀಶಾ.ಬಿ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, 2) ಜಿ.ಅಭಯ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 3) ಕೆ.ಮನೋಜ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 4) ಎಸ್.ಎಂ.ಗೀರೀಶ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 5) ಪರಿಣಿಕಾ.ಕೆ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 6) ಕೆ.ಲಿಖಿತ್‌ಕುಮಾರ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 7) ಕೆ.ಜೆ.ಶಿವಾ.ಡಿ.ಆರ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 8) ನಕ್ಷತ್ರ.ಎ.ಎನ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, 9) ತರುಣ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, 9) ತೇಜೇಶ್.ಪಿ.ಎಸ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, 10) ನಂದೀಶ್.ಪಿ.ಎಸ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, 11) ಕೆ.ರೋಹಿತ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ, ಸಾಧನೆ ಮಾಡಿದ್ದಾರೆ.


 ವಾಸುದೇವರಾಜುಲು, ಗೌರವಾಧ್ಯಕ್ಷ ವಿಕ್ರಮ್ ಮಹಿಪಾಲ್, ಸಂಯೋಜಕ ಶಬರಿ ರವಿಚಂದ್ರನ್, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.ಈ ಸ್ಪರ್ಧೆಯ ಮುಖ್ಯಸ್ಥರಾಗಿ ಧಾರವಾಡ ಜಿಲ್ಲೆಯ ಕರಾಟೆಯ ಅಸೋಷಿಯೇನ್ ಮುಖ್ಯಸ್ಥ ಶ್ರೀಕಾಂತ ಮಲ್ಲೂರು ವಹಿಸಿದ್ದರು. ಈ ಸ್ಪರ್ಧೆಯಲ್ಲಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್