LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ

ಬೆಂಗಳೂರು, ಏಪ್ರಿಲ್ 10: ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. ಇದರೊಂದಿಗೆ ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ (Cyber  ವಿರುದ್ಧ ಈ ತನಿಖಾ ಘಟಕ ಕಾರ್ಯಾಚರಣೆ ನಡೆಸಲಿದೆ. ಘಟಕದ ಡಿಐಜಿಯಾಗಿ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ. ಐಜಿಪಿ, ಎಸ್ಪಿ ಸೇರಿದಂತೆ ಇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲು ಸರ್ಕಾರ ಉದ್ದೇಶಿಸಿದೆ.









ಸೈಬರ್ ಕಮಾಂಡ್ ಸೆಂಟರ್ ಕೆಲಸವೇನು?


ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್‌ವೇರ್, ಹಿಂಬಾಲಿಸುವುದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಆನ್‌ಲೈನ್ ಅಪರಾಧಗಳು, ಸೆಕ್ಸ್‌ಟಾರ್ಷನ್, ಡಿಜಿಟಲ್ ಅರೆಸ್ಟ್ ಸೇರಿದಂತೆ ಸೈಬರ್ ವಂಚನೆಗಳು, ಡೀಪ್‌ಫೇಕ್‌ಗಳು, ಐಡೆಂಟಿಟಿ ತೆಫ್ಟ್, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ತಪ್ಪು ಮಾಹಿತಿ ಇತ್ಯಾದಿಗಳ ವಿರುದ್ಧ ಸೈಬರ್ ಕಮಾಂಡ್ ಸೆಂಟರ್ ಕಾರ್ಯಾಚರಣೆ ನಡೆಸಲಿದೆ. ಈ ಮೊದಲು ಸೈಬರ್ ಕ್ರೈಂ ಮತ್ತು ನಾಕ್ರೊಟಿಕ್ಸ್ ವಿಭಾಗವು ಸೈಬರ್ ಅಪರಾಧ ಪ್ರಕರಣಗಳ ತನಿಖೆ ನಡೆಸುತ್ತಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್