ಬೆಳಗಾವಿ. ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ ಅವರನ್ನು ಬಿ ಡಿ ಸಿ ಸಿ ಬ್ಯಾಂಕ ನಿರ್ದೇಶಕರಾದ ರಾಹುಲ ಜಾರಕಿಹೊಳಿ ಅವರು ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ಕಾರ್ಯಾಲಯದಲ್ಲಿ ಸತ್ಕರಿಸಿ, ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ,ಶಾಸಕರಾದ ಆಸೀಫ್ ಸೇಠ್,ಬಾಬಾಸಾಹೇಬ ಪಾಟೀಲ , ಕಾಂಗ್ರೆಸ್ ನಾಯಕರು ಇದ್ದರು.
