LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ

ಬೆಂಗಳೂರು, ಅಕ್ಟೋಬರ್​ 30: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರವೀಣ್​ ಅವರ ಮೇಲೆ ಹೇರಲಾಗಿದ್ದ ಏಕಪಕ್ಷೀಯ ಅಮಾನತು ಆದೇಶವನ್ನು ನಾವು ಪ್ರಶ್ನಿಸಿದ್ದೆವು. ಈಗ ಅದಕ್ಕೆ ತಡೆ ಸಿಕ್ಕಿದೆ. ಯಾವುದೇ ರೀತಿಯ ಬೆದರಿಕೆ ಆರ್‌ಎಸ್‌ಎಸ್‌ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ತಡೆಯಲು ಸಾಧ್ಯವಿಲ್ಲ. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST