LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜೈನ ಸಭೆಯ ಅಧ್ಯಕ್ಷ ರಾವಸಾಹೇಬ್ ಪಾಟೀಲ ಪಾರ್ಥಿವ ಶರೀರದ ಅಂತಿಮ ದರ್ಶನ

ಬೆಳಗಾವಿ:  ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತದ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು. ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ನಾಯಕರಾಗಿ ಅವರ ಸೇವೆ ಪ್ರಶಂಸನೀಯ ಎಂದು ಚನ್ನರಾಜ ಈ ವೇಳೆ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಸ್ಯೆಗಳಿಗೆ ತಕ್ಷಣ ಪರಿಹರಿಸದಿದ್ದರೇ ಜೆನ್‌-ಝೀ ಮಾದರಿ ಹೋರಾಟಶರಣರ ಆದರ್ಶ ತತ್ವಗಳು ಕೊನೆಗೊಳ್ಳದೇ ಮುಂದುವರೆಯಲಿರಾಷ್ಟ್ರೀಯ ಮಕ್ಕಳ ಕೇಂದ್ರದ ಗೌರವಾಧ್ಯಕ್ಷರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆನೀಟ್ ಯುಜಿ ಫಲಿತಾಂಶದಲ್ಲಿ ಒಎಂಆರ್ ವ್ಯತ್ಯಾಸ: ಎನ್‌ಟಿಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಭ್ಯರ್ಥಿಗಳುಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿ