LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಾಂಪತ್ಯ ಜೀವನ ಕುರಿತು ಉಪನ್ಯಾಸ

ಬೆಳಗಾವಿ;

ಗೃಹಸ್ಥ ಜೀವನದ ಮಹತ್ವ, ಶರಣರ ವಚನಗಳಲ್ಲಿ ಸತಿ ಪತಿ ಧರ್ಮ ಮತ್ತು ಅವರಲ್ಲಿರಬೇಕಾದ ಸಮಾನತೆ ಕುರಿತಾಗಿ ವಚನಗಳನ್ನು ಉದಾಹರಿಸುವದರ ಮೂಲಕ ಕರಡಿಗುದ್ದಿಯ ಪ್ರೌಢಶಾಲಾ ಶಿಕ್ಷಕರಾಗಿರುವ ಶ್ರೀಮತಿ ಗಂಗಾ ಚಕ್ರಸಾಲಿಯವರು ತಿಳಿಸಿದರು. 

ಮಹಾಂತೇಶ ನಗರದ ಡಾ. ಫ.ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ ಆಯೋಜಿಸಿದ ದಾಂಪತ್ಯ  ಜೀವನ ಕುರಿತು ಉಪನ್ಯಾಸದಲ್ಲಿ ಮಾತನಾಡಿದ ಅವರು ದಾಂಪತ್ಯದಲ್ಲಿ ಸತಿ ಪತಿಗಳಿಬ್ಬರ ನಡುವೆ ಇರಬೇಕಾದ ನಂಬಿಕೆ, ಸಹಬಾಳ್ವೆ, ಹೊಂದಾಣಿಕೆ, ತಾಳ್ಮೆ, ಸ್ವೀಕಾರ ಮನೋಭಾವ ಇತ್ಯಾದಿ ವಿಷಯಗಳ ಕುರಿತಾಗಿ ಮಾತನಾಡಿದರು. 

ಆರoಭದಲ್ಲಿ ಮಹಾದೇವಿ ಅರಳಿ ವಚನ ಪ್ರಾಥ೯ನೆ ನಡೆಸಿಕೊಟ್ಟರು. ಶಿವಕುಮಾರ ಪಾಟೀಲ ಹಾಗೂ ಮಹದೇವ ಕೆoಪಿಗೌಡರ ವಚನಗಳನ್ನು ಪ್ರಸ್ತುತಪಡಿಸಿದರು. ಎಂ. ವೈ. ಮೆಣಸಿನಕಾಯಿ ಅತಿಥಿಗಳನ್ನು ಪರಿಚಯಸಿದರು. ನೂತನ ದoಪತಿಗಳಾದ ಶಿವಕುಮಾರ ಹಾಗೂ ಮೀನಾಕ್ಷಿ ಅರಳಿಯವರನ್ನು ಇದೇ ಸoದಭ೯ದಲ್ಲಿ ಸತ್ಕರಿಸಲಾಯಿತು. ಅಧ್ಯಕ್ಷತೆಯನ್ನು ಈರಣ್ಣ ದೇಯಣ್ಣವರು ವಹಿಸಿದರು. ಮುಖ್ಯ ಅತಿಥಿಯಾಗಿ ಜ್ಯೋತಿ ಬಾದಾಮಿ, ದಾಸೋಹ ಸೇವೆಯನ್ನು ವಿಜಯ ಹುದಲಿಮಠ ಸಲ್ಲಿಸಿದರು. ಸುರೇಶ ನರಗುoದ ಸ್ವಾಗತಿಸಿದರು. ಸoಗಮೇಶ ಅರಳಿ ನಿರೂಪಿಸಿದರು.

ಕಾಯ೯ಕ್ರಮದಲ್ಲಿ ಸುಜಾತಾ ಮತ್ತಿಕಟ್ಟಿ, ನೇತ್ರಾ ರಾಮಾಪೂರಿ, ಅಕ್ಕಮಹಾದೇವಿ ತೆಗ್ಗಿ, ಲಕ್ಸ್ಮಿ ಜೇವಣಿ, ಶಿವಾನoದ ನಾಯಕ, ಸಿದ್ದಪ್ಪ ಸಾರಾಪೂರಿ, ಬಸವರಾಜ ಬಿಜ್ಜರಗಿ, ಶಶಿಭೂಷಣ ಪಾಟೀಲ, ಆನoದ ಕರಕಿ, ಲಕ್ಷ್ಮೀಕಾಂತ ಗುರವ, ವಿ. ಕೆ. ಪಾಟೀಲ, ಶೇಖರ ವಾಲಿ ಇಟಗಿ, ವಿರೂಪಾಕ್ಸಿ ದೂಡ್ಡಮನಿ, ಶಂಕರಪ್ಪ ಮೆಣಸಗಿ, ಮ.ಬಿ. ಖಾಡೆ, ಗುರಸಿದ್ದಪ್ಪ ರೇವಣ್ಣವರ, ಸುದೀರ ರಘಶೆಟ್ಟಿ, ಮ.ಬ. ಕರಿಕಟ್ಟಿ ಇತರರು ಇದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್