LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) - RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ

ಮಂಡ್ಯ - ನಗರ ಪಾಲಿಕೆ CAO ಪುಟ್ಟಸ್ವಾಮಿ

ಬೀದರ್ - ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್

ಮೈಸೂರು - ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್​ಪೆಕ್ಟರ್ ರಾಮಸ್ವಾಮಿ ಸಿ

ಧಾರವಾಡ - ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ

ಧಾರವಾಡ - ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್

ಶಿವಮೊಗ್ಗ - SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್

ದಾವಣಗೆರೆ - APMC ಸಹ ನಿರ್ದೇಶಕ ಪ್ರಭು ಜೆ.

ಮೈಸೂರು - ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ

ಹಾವೇರಿ - ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ

ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST